Get Mystery Box with random crypto!

⭐ಜಾಗೃತ್ ಕರ್ನಾಟಕ⭐

टेलीग्राम चैनल का लोगो jagruthkarnataka — ⭐ಜಾಗೃತ್ ಕರ್ನಾಟಕ⭐
टेलीग्राम चैनल का लोगो jagruthkarnataka — ⭐ಜಾಗೃತ್ ಕರ್ನಾಟಕ⭐
चैनल का पता: @jagruthkarnataka
श्रेणियाँ: शिक्षा
भाषा: हिंदी
ग्राहकों: 17.66K
चैनल से विवरण

💜100% Free Service for Poor Students 💜
ಆದರ್ಶವನ್ನು ಬಲವಾಗಿ
ಹಿಡಿದುಕೊಳ್ಳಿರಿ ಮತ್ತು ಮುನ್ನಡೆಯಿರಿ!💪
ಈ ನಮ್ಮ ಜೀವನವೆಂಬ ರಣರಂಗದಲ್ಲಿ ಹೋರಾಡುವಾಗ ಏಳುಬೀಳುಗಳೆಂಬ ಧೂಳನ್ನೆಬ್ಬಿಸಲೇಬೇಕು🔥
ನಿಮ್ಮ ಮನದನಿಯ ಸಾರಥಿ 🤗
@LovingCHALLENGES

Ratings & Reviews

2.00

2 reviews

Reviews can be left only by registered users. All reviews are moderated by admins.

5 stars

0

4 stars

0

3 stars

1

2 stars

0

1 stars

1


नवीनतम संदेश 19

2022-05-20 17:20:21
1.5K viewsBe A Warrior, 14:20
ओपन / कमेंट
2022-05-20 17:10:46
1.6K viewsBe A Warrior, 14:10
ओपन / कमेंट
2022-05-20 15:56:35
ತೆರಿಗೆ ವಿಧಿಸುವ ವಿಚಾರ ದಲ್ಲಿ ಶಾಸನ ರೂಪಿಸುವ ಸಮಾನ ಅಧಿಕಾರವು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಕ್ಕೆ ಇದೆ. ಹೀಗಾಗಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಮಾಡುವ ಶಿಫಾರಸುಗಳು ಅವುಗಳ ಪಾಲಿಗೆ ಕಡ್ಡಾಯವಾಗಿ ಪಾಲಿಸಬೇಕಾದವು ಅಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಸಾರಿದೆ.

ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ನಡೆಸುವ ಮಾತುಕತೆಗಳನ್ನು ಆಧರಿಸಿ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡುತ್ತದೆ.

ಸಂವಿಧಾನ ತಿದ್ದುಪಡಿ ಕಾಯ್ದೆ – 2016ರ ಮೂಲಕ ಸೇರಿಸಲಾದ ಸಂವಿಧಾನದ 246(ಎ) ವಿಧಿಯು, ಜಿಎಸ್‌ಟಿ ವಿಚಾರವಾಗಿ ಕಾನೂನು ರೂಪಿಸುವ ಅಧಿಕಾರವನ್ನು ಸಂಸತ್ತಿಗೂ ರಾಜ್ಯಗಳ ಶಾಸನಸಭೆಗಳಿಗೂ ಒಟ್ಟೊಟ್ಟಿಗೇ ನೀಡಿದೆ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಜಿಎಸ್‌ಟಿ ಮಂಡಳಿಯು ತೀರ್ಮಾನ ಕೈಗೊಳ್ಳುವ ಪ್ರಾಧಿಕಾರ ಆಗಿದ್ದಿದ್ದರೆ, ಅದರ ಶಿಫಾರಸುಗಳು ಶಾಸನಗಳಾಗಬೇಕು ಎಂಬುದಾಗಿದ್ದರೆ, ಅಂತಹ ಅಂಶವು ಸಂವಿಧಾನದ 246(ಎ), 279(ಎ) ವಿಧಿಗಳಲ್ಲಿ ಅಡಕವಾಗಿರುತ್ತಿತ್ತು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.
1.9K viewsBe A Warrior, edited  12:56
ओपन / कमेंट
2022-05-19 18:13:59 213 ನೇ ವಿಧಿ
"ರಾಜ್ಯಪಾಲರಿಗೆ ಸುಗ್ರೀವಾಜ್ಞೆ ಹೊರಡಿಸುವ ಅಧಿಕಾರ".

123ನೇ ವಿಧಿ
"ರಾಷ್ಟ್ರಪತಿಗೆ ಸುಗ್ರೀವಾಜ್ಞೆ ಹೊರಡಿಸುವ ಅಧಿಕಾರ".

━━━━━━✧❂✧━━━━━
1.2K viewsBe A Warrior, edited  15:13
ओपन / कमेंट
2022-05-19 14:53:09
2.0K viewsBe A Warrior, edited  11:53
ओपन / कमेंट