Get Mystery Box with random crypto!

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಬೆಳ್ತಂಗಡಿ, ಮಡಂತ್ | Kannada News Daily

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಬೆಳ್ತಂಗಡಿ, ಮಡಂತ್ಯಾರ್ ನಲ್ಲಿ ಪಿಎಫ್‌ಐ ಪ್ರತಿಭಟನೆ

ಬೆಳ್ತಂಗಡಿ:ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರ ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಇಂಜಿನಿಯರ್ ದಿಕ್ಸೂಚಿ ಭಾಷಣವನ್ನು ಮಾಡಿದರು.

View full article