Get Mystery Box with random crypto!

ಕೊರೋನಾ ತಡೆಗೆ ಸರ್ಕಾರ ವಿಫಲ: ಕಾಂಗ್ರೆಸ್‌ MLC ಶ್ರೀನಿವಾಸ ಮಾನೆ ಹಾನ | Kannada News Daily

ಕೊರೋನಾ ತಡೆಗೆ ಸರ್ಕಾರ ವಿಫಲ: ಕಾಂಗ್ರೆಸ್‌ MLC ಶ್ರೀನಿವಾಸ ಮಾನೆ

ಹಾನಗಲ್ಲ(ಮೇ.12): ಪ್ರಚಾರದಲ್ಲಿ ಹಾಗೂ ಮಾಹಿತಿ ಸಂಗ್ರಹಣೆಯಲ್ಲಿ ನಂಬರ್‌ ಒನ್‌ ಇರುವ ಕೇಂದ್ರ ಸರ್ಕಾರ, ಕೊರೋನಾ ತಡೆಗಟ್ಟುವ ವಿಷಯದಲ್ಲಿ ವಿಫಲವಾಗಿರುವುದು ಏಕೆ? ವೈದ್ಯಕೀಯ ಲಾಬಿ, ಕೃತಕ ಅಭಾವ ಸೃಷ್ಟಿಸಿ ಕೊರೋನಾ ಬಾಧಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಸಿಗದಂತೆ ಮಾಡುತ್ತಿರುವ ಶಂಕೆ ಇದೆ ಎಂದು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಎರಡನೇ ಅಲೆ ಗಂಭೀರ ಅನಾರೋಗ್ಯ ಪರಿಣಾಮ ಬೀರುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೊರತೆ ಇದೆ ಎಂದೆನಿಸುತ್ತಿದೆ.

View full article