Get Mystery Box with random crypto!

ಕೋವಿಡ್ ಸೋಂಕು ಹೆಚ್ಚಳ: ಯುಕೆ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ ನ | Kannada News Daily

ಕೋವಿಡ್ ಸೋಂಕು ಹೆಚ್ಚಳ: ಯುಕೆ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮೇ 12: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಕೆ ಪ್ರವಾಸ ರದ್ದುಗೊಂಡಿದೆ. ಮುಂದಿನ ತಿಂಗಳು ಜೂನ್ ತಿಂಗಳಿನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಪ್ರಸ್ತುತ ದೇಶದ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಆಹ್ವಾನಿತರಾಗಿ ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಪ್ರಧಾನಿ ನರೇಂದ್ರ ಮೋದಿಗೆ ನೀಡಿದ ಆಹ್ವಾನವನ್ನು ಶ್ಲಾಘಿಸುತ್ತೇವೆ. ಆದರೆ, ಜಿ-7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಖುದ್ದಾಗಿ ಭಾಗವಹಿಸುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರರು ತಿಳಿಸಿದ್ದಾರೆ.

View full article