Get Mystery Box with random crypto!

ಬ್ಯಾಡಗಿ ಆಸ್ಪತ್ರೆಗೆ 36 ಆಕ್ಸಿಜನ್‌ ಸಿಲಿಂಡರ್‌ ನೀಡಲು ನೆರವಾದ ಸಿರಿಗೆರ | Kannada News Daily

ಬ್ಯಾಡಗಿ ಆಸ್ಪತ್ರೆಗೆ 36 ಆಕ್ಸಿಜನ್‌ ಸಿಲಿಂಡರ್‌ ನೀಡಲು ನೆರವಾದ ಸಿರಿಗೆರೆ ಶ್ರೀ

ಬ್ಯಾಡಗಿ(ಮೇ.15): ಪಟ್ಟಣದ ತಾಲೂಕಾಸ್ಪತ್ರೆಯಲ್ಲಿ ಉಂಟಾಗಿದ್ದ ಆಕ್ಸಿಜನ್‌ ಸಿಲಿಂಡರ್‌ಗಳ ಸಮಸ್ಯೆಗೆ ಸ್ಪಂದಿಸಿರುವ ಸಿರಿಗೆರೆ ತರಳಬಾಳು ಮಠದ ಶ್ರೀಗಳು 36 ಆಕ್ಸಿಜನ್‌ ಜಂಬೋ ಸಿಲಿಂಡರ್‌ಗಳನ್ನು ದಾವಣಗೆರೆಯಿಂದ ಬ್ಯಾಡಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಮಾನವೀಯ ಕಳಕಳಿ ಮೆರೆದಿದ್ದಾರೆ. ಬ್ಯಾಡಗಿಯ ತಾಲೂಕಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಕೊರತೆ ಬಗ್ಗೆ ಸ್ಥಳೀಯ ಭಕ್ತರಿಂದ ಮಾಹಿತಿ ಪಡೆದುಕೊಂಡ ಸಿರಿಗೆರೆಯ ಶ್ರೀಗಳು, ವೈದ್ಯಾಧಿಕಾರಿ ಡಾ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article