Get Mystery Box with random crypto!

ತೌಕ್ತೆ ಚಂಡಮಾರುತ: ಕರ್ನಾಟಕ, ಕೇರಳದಲ್ಲಿ ಅಬ್ಬರದ ಮಳೆ, ರೆಡ್ ಅಲರ್ಟ್ | Kannada News Daily

ತೌಕ್ತೆ ಚಂಡಮಾರುತ: ಕರ್ನಾಟಕ, ಕೇರಳದಲ್ಲಿ ಅಬ್ಬರದ ಮಳೆ, ರೆಡ್ ಅಲರ್ಟ್

ಬೆಂಗಳೂರು, ಮೇ 15: ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸುತ್ತಿದ್ದು, ತೀವ್ರ ಗಾಳಿ ಶುರುವಾಗಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಅಪ್ಪಳಿಸಲಿದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡು ಭಾಗಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕೆಲವು ಕಡೆಗಳಲ್ಲಿ 20 ಸೆಂಟಿ ಮೀಟರ್ ಗಳಿಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ವಿಮಾನ ಹಾರಾಟದಲ್ಲಿ ವ್ಯತ್ಯಯ: ಅರಬ್ಬಿ ಸಮುದ್ರ ತೀರದಲ್ಲಿ ಪ್ರತಿಕೂಲ ಹವಾಮಾನದಿಂದ ಚೆನ್ನೈ, ತಿರುವನಂತಪುರ, ಕೊಚ್ಚಿ, ಬೆಂಗಳೂರು, ಮುಂಬೈ.

View full article