Get Mystery Box with random crypto!

ಮೇ 20ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಿಲ್ಲ ನವದೆಹಲಿ, ಮೇ | Kannada News Daily

ಮೇ 20ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಿಲ್ಲ

ನವದೆಹಲಿ, ಮೇ 20: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಗುರುವಾರ (ಮೇ 20)ದಂದು ಪರಿಷ್ಕರಣೆ ಮಾಡಿಲ್ಲ. ಈ ತಿಂಗಳಲ್ಲಿ ಒಟ್ಟಾರೆ 10ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 18ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 27ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ಆದರೆ, ಸತತ ಎರಡು ದಿನಗಳಿಂದ ದರ ಪರಿಷ್ಕರಣೆ ಮಾಡಿಲ್ಲ. ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು.

View full article