ಮೇ 24ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ ಸರ್ಕಾರಿ ಸ್ವಾಮ್ಯದ ತೈಲ ಸಂಸ್ | Kannada News Daily
ಮೇ 24ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರ ತೈಲ ದರ ಏರಿಕೆ ಮಾಡಿದ ಬಳಿಕ ಸೋಮವಾರ (ಮೇ 24) ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಮಾಡಿಲ್ಲ. ನವದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 93.21 ರೂಪಾಯಿ ದಾಖಲಾಗಿದ್ದು, ಡೀಸೆಲ್ ದರವು ಲೀಟರ್ಗೆ 84.07 ರೂಪಾಯಿ ಮುಟ್ಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
View full article