Get Mystery Box with random crypto!

ಚಾಮರಾಜನಗರ; ಕೊರೊನಾ ದೇವಿಯ ಪ್ರತಿಷ್ಠಾಪಿಸಿ ಪೂಜೆ! ಚಾಮರಾಜನಗರ, ಮೇ 23 | Kannada News Daily

ಚಾಮರಾಜನಗರ; ಕೊರೊನಾ ದೇವಿಯ ಪ್ರತಿಷ್ಠಾಪಿಸಿ ಪೂಜೆ!

ಚಾಮರಾಜನಗರ, ಮೇ 23; ಇವತ್ತು ನಾವು ಪೂಜಿಸುವ ಬಹಳಷ್ಟು ಮಾರಮ್ಮ ದೇಗುಲಗಳು ಹಿಂದಿನ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡಿದಾಗ ಅವುಗಳ ನಿರ್ನಾಮಕ್ಕಾಗಿ ಜನರೇ ಪ್ರತಿಷ್ಠಾಪಿಸಿ ಪೂಜಿಸಿದ ದೇಗುಲಗಳಾಗಿವೆ. ಮಾರಮ್ಮ ದೇಗುಲಗಳಿಗೆ ಸಾಂಕ್ರಾಮಿಕ ರೋಗವನ್ನು ನಾಶ ಮಾಡುವ ಶಕ್ತಿಯಿದೆ ಎಂಬ ನಂಬಿಕೆ ಇವತ್ತಿಗೂ ಜನರಲ್ಲಿದೆ. ಹೀಗಾಗಿಯೇ ಪ್ರತಿವರ್ಷ ಮಾರಮ್ಮ ದೇಗುಲಗಳಲ್ಲಿ ವಿಶೇಷ ಪೂಜೆ ಜಾತ್ರೆಗಳನ್ನು ಮಾಡಲಾಗುತ್ತದೆ. ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ ಬಹುಶಃ ಇವತ್ತಿನ ಕೊರೊನಾ ಮಹಾಮಾರಿ ಹಿಂದೆಂದೂ ಕಾಣದ ಮಹಾ ಸಾಂಕ್ರಾಮಿಕ ರೋಗವಾಗಿದ್ದು ಇಡೀ ಮನುಕುಲವೇ ನಡಗುವಂತಾಗಿದೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article