Get Mystery Box with random crypto!

ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಮೇ 25ರ ಬೆಲೆ ಹೀಗಿದೆ | Kannada News Daily

ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಮೇ 25ರ ಬೆಲೆ ಹೀಗಿದೆ

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮಂಗಳವಾರ ದೇಶದ ಪ್ರಮುಖ ನಗರಗಳಲ್ಲ ಕೊಂಚ ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,930 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 50,830 ರೂಪಾಯಿ ದಾಖಲಾಗಿದೆ. ಆದರೆ ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಇಳಿಕೆಗೊಂಡು 71,200 ರೂಪಾಯಿ ಮುಟ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ. ರಾಜ್ಯದ ಪ್ರಮುಖ ನಗರಗಳು ನಗರ: ಬೆಂಗಳೂರು 22ಕ್ಯಾರೆಟ್ ಚಿನ್ನ ರೂ.

View full article