Get Mystery Box with random crypto!

ಲಾಕ್‌ಡೌನ್; ಜೂನ್ 1ರಿಂದ ಸಿಗಲಿದೆ ಕೆಲವು ವಿನಾಯಿತಿ? ಬೆಂಗಳೂರು, ಮೇ 2 | Kannada News Daily

ಲಾಕ್‌ಡೌನ್; ಜೂನ್ 1ರಿಂದ ಸಿಗಲಿದೆ ಕೆಲವು ವಿನಾಯಿತಿ?

ಬೆಂಗಳೂರು, ಮೇ 26; ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆಯಲಿದೆ. ಜನತಾ ಕರ್ಫ್ಯೂ, ಲಾಕ್‌ಡೌನ್‌ಗಳಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಜೂನ್ 7ರ ತನಕ ಲಾಕ್‌ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತು ಚರ್ಚೆಗಳು ನಡೆದಿವೆ. ವಿಶೇಷ ಪ್ಯಾಕೇಜ್ ಘೋಷಣೆ; ಯಡಿಯೂರಪ್ಪ ಪತ್ರಿಕಾಗೋಷ್ಠಿ ವಿವರ ರಾಜ್ಯದ ಅರ್ಥಿಕ ಪರಿಸ್ಥಿತಿ, ಉದ್ಯಮಗಳ ಪರಿಸ್ಥಿತಿಯನ್ನು ನೋಡಿಕೊಂಡು ಜೂನ್ 1ರಿಂದ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article