Get Mystery Box with random crypto!

ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ ಮತ್ತು ಚಿಕಿತ್ಸೆಗೆ ಮಾರ್ಗಸೂಚಿ | Kannada News Daily

ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ ಮತ್ತು ಚಿಕಿತ್ಸೆಗೆ ಮಾರ್ಗಸೂಚಿ

ಬೆಂಗಳೂರು, ಮೇ 26: ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ಕರ್ನಾಟಕ ಸರ್ಕಾರ ಕಪ್ಪು ಶಿಲೀಂಧ್ರ ರೋಗಿಗಳ ಚಿಕಿತ್ಸೆಗೆ ಸೂಕ್ತ ನೀತಿಯನ್ನು ರೂಪಿಸುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ದೇಶದ ಎಲ್ಲ ರಾಜ್ಯ ಸರ್ಕಾರಗಳು ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ರೋಗಿಗಳ ಪರೀಕ್ಷೆ, ತಪಾಸಣೆ ಮತ್ತು ರೋಗ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಈಗಾಗಲೇ ಸಲಹೆ ನೀಡಿದೆ.

View full article