Get Mystery Box with random crypto!

ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂಗಳಿಂದ ಪ್ರಧಾನಿ ಮೋದಿಗೆ ಮನವಿ ಜೈ | Kannada News Daily

ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂಗಳಿಂದ ಪ್ರಧಾನಿ ಮೋದಿಗೆ ಮನವಿ

ಜೈಪುರ, ಮೇ 27: ಪಾಕಿಸ್ತಾನದಿಂದ ಬಂದಿರುವ ಹಿಂದೂಳಿಗೆ ಕೊರೊನಾ ಲಸಿಕೆ ನಿರಾಕರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಲಾಗಿದೆ. ಭಾರತದ ಪ್ರಜೆಗಳ ಪೈಕಿ 18 ವಯಸ್ಸಿನ ಮೆಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದರೆ, ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂಗಳಿಗೆ ರಾಜಸ್ಥಾನದಲ್ಲಿ ಲಸಿಕೆಯನ್ನು ನಿರಾಕರಿಸಲಾಗುತ್ತಿದೆ. ಭಾರತದಲ್ಲಿ ಕಂಡುಬಂದಿರುವ ಕೊರೊನಾ ತಳಿ ಮೇಲೆ ಲಸಿಕೆ ಪ್ರಭಾವ ಬೀರಲಿದೆ: ಫೈಜರ್ ಶ್ಯಾಮ್ ಹಿರಾಣಿ ಪಾಕಿಸ್ತಾನ 2009 ನಲ್ಲಿ ಸಿಂಧ್ ಪ್ರಾಂತ್ಯದಿಂದ ಜೋಧ್ ಪುರಕ್ಕೆ ವಲಸೆ ಬಂದಿದ್ದರು.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article