Get Mystery Box with random crypto!

ಹಿಂಗಾದ್ರೆ ಹೆಂಗೆ: ಬೆಂಗಳೂರಿನ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಐಸಿಯು ಬೆಡ್ | Kannada News Daily

ಹಿಂಗಾದ್ರೆ ಹೆಂಗೆ: ಬೆಂಗಳೂರಿನ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಐಸಿಯು ಬೆಡ್ ಇಲ್ಲವೇ ಇಲ್ಲ!

ಬೆಂಗಳೂರು, ಮೇ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಮಕ್ಕಳಿಗೆ ಹೆಚ್ಚು ಅಪಾಯಕಾರಿ ಆಗಲಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಮಧ್ಯೆ ಸಿಲಿಕಾನ್ ಸಿಟಿಯ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳಿಲ್ಲದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಕೇಂದ್ರ ಸಂಸ್ಥೆ ಹಾಗೂ ವಾಣಿ ವಿಲಾಸ್ ಆಸ್ಪತ್ರೆ ಹೊರತುಪಡಿಸಿ ಯಾವುದೇ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ತುರ್ತು ನಿಗಾ ಘಟಕ ಮತ್ತು ಉಸಿರಾಟ ವ್ಯವಸ್ಥೆ ಕಲ್ಪಿಸುವ ವೈದ್ಯಕೀಯ ಸೌಲಭ್ಯಗಳಿಲ್ಲ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article