Get Mystery Box with random crypto!

ಚಿನ್ನದ ಬೆಲೆ ಮತ್ತಷ್ಟು ಕುಸಿತ: 10 ಗ್ರಾಂ ಎಷ್ಟು ರೂಪಾಯಿ ಇಳಿಕೆ? ಭಾರ | Kannada News Daily

ಚಿನ್ನದ ಬೆಲೆ ಮತ್ತಷ್ಟು ಕುಸಿತ: 10 ಗ್ರಾಂ ಎಷ್ಟು ರೂಪಾಯಿ ಇಳಿಕೆ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಎರಡನೇ ದಿನ ಇಳಿಕೆಗೊಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 46,700 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,700 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಏರಿಕೆಗೊಂಡು 72,000 ರೂಪಾಯಿ ದಾಖಲಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ. ರಾಜ್ಯದ ಪ್ರಮುಖ ನಗರಗಳು ನಗರ: ಬೆಂಗಳೂರು 22ಕ್ಯಾರೆಟ್ ಚಿನ್ನ ರೂ.

View full article