Get Mystery Box with random crypto!

ಬೆಂಗಳೂರು: ಎಲೆಕ್ಟ್ರಾನಿಕ್‌ಸಿಟಿ-ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ ಬೆಂ | Kannada News Daily

ಬೆಂಗಳೂರು: ಎಲೆಕ್ಟ್ರಾನಿಕ್‌ಸಿಟಿ-ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ

ಬೆಂಗಳೂರು, ಜೂನ್ 24: ಬೆಂಗಳೂರಿನ ಎಲೆಕ್ಟ್ರಾನಿಕ್‌ಸಿಟಿ-ಅತ್ತಿಬೆಲೆ ನಡುವಿನ ರಸ್ತೆ ಬಳಕೆ ಶುಲ್ಕವನ್ನು ಹೆಚ್ಚಿಸಲಾಗಿದೆ, ಈ ಪರಿಷ್ಕೃತ ದರವು ಜುಲೈ 1 ರಿಂದ ಜಾರಿಗೆ ಬರಲಿದೆ. ಟೋಲ್ ಇರುವ ಸುತ್ತಮುತ್ತಲೂ ಐಟಿ ಕಂಪನಿಗಳು, ಹಳವು ಕಾರ್ಖಾನೆಗಳು ಇವೆ, ಕೆಆರ್ ಮಾರುಕಟ್ಟೆಯನ್ನು ಸಿಂಗಸಂಧ್ರಕ್ಕೆ ಸ್ಥಳಾಂತರಿಸಲಾಗಿದೆ, ತರಕಾರಿ ವ್ಯಾಪಾರಿಗಳಿಗೆ ಟೋಲ್ ರಸ್ತೆಯನ್ನೇ ಬಳಸಿ ಹೋಗಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಟೋಲ್‌ಪ್ಲಾಜಾಗಳಲ್ಲಿ 100 ಮೀಟರ್‌ಗಿಂತ ಹೆಚ್ಚು ಸರತಿಯಿದ್ದರೆ ತೆರಿಗೆ ಪಾವತಿಸಬೇಕಿಲ್ಲ ಮಾಸಿಕ ಪಾಸ್ ದರವನ್ನು 45 ರೂ.

View full article