Get Mystery Box with random crypto!

ಹಾನಗಲ್ ಉಪ ಚುನಾವಣೆ; ಮಹತ್ವದ ಹೆಜ್ಜೆ ಇಟ್ಟ ಜೆಡಿಎಸ್ ಬೆಂಗಳೂರು, ಜುಲೈ | Kannada News Daily

ಹಾನಗಲ್ ಉಪ ಚುನಾವಣೆ; ಮಹತ್ವದ ಹೆಜ್ಜೆ ಇಟ್ಟ ಜೆಡಿಎಸ್

ಬೆಂಗಳೂರು, ಜುಲೈ 01; "ಹಾನಗಲ್ ಉತ್ತರ ಕರ್ನಾಟಕದ ಹೆಬ್ಬಾಗಿಲು. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಬಾಗಿಲು ತೆರೆಯುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಗುರುವಾರ ಬೆಂಗಳೂರಿನ ಜೆಪಿ ಭವನದಲ್ಲಿ ಹಾನಗಲ್ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಚ್. ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್‌ಗೆ ಶಾಕ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ! ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, "ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣ.

View full article