Get Mystery Box with random crypto!

ಕೈದಿಗಳಿಂದ ಸಂಪತ್ತು ಸೃಷ್ಟಿಗೆ ಹೊಸ ಮಂಡಳಿ ಜೈಲುಗಳಲ್ಲಿ ಕೈದಿಗಳ ಮಾನವ ಶ | 🎯 KPSC Materials 🎯

ಕೈದಿಗಳಿಂದ ಸಂಪತ್ತು ಸೃಷ್ಟಿಗೆ ಹೊಸ ಮಂಡಳಿ

ಜೈಲುಗಳಲ್ಲಿ ಕೈದಿಗಳ ಮಾನವ ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವಿವಿಧ ಉತ್ಪನ್ನಗಳ ತಯಾರಿಕೆ ಹೆಚ್ಚಿಸುವುದು ಮತ್ತು ಆ ಮೂಲಕ ಕೈದಿಗಳ ಗಳಿಕೆ ಪ್ರಮಾಣ ಹೆಚ್ಚಿಸುವ ಉದ್ದೇಶದ 'ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ' ಸ್ಥಾಪನೆಮಸೂದೆಗೆ ವಿಧಾನಸಭೆ ಶುಕ್ರವಾರ ಒಪ್ಪಿಗೆ ನೀಡಿತು.

ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ಅಲ್ಲಿನ ಬಂದೀಖಾನೆಗಳಲ್ಲಿ ವರ್ಷಕ್ಕೆ ಸುಮಾರು ₹600 ಕೋಟಿಯಷ್ಟು ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.

ಬಂದೀಖಾನೆ ಮಂಡಳಿಗೆ ಗೃಹ ಸಚಿವರೇ ಅಧ್ಯಕ್ಷರಾಗಿರುತ್ತಾರೆ