Get Mystery Box with random crypto!

🎯 KPSC Materials 🎯

टेलीग्राम चैनल का लोगो kpscmaterials — 🎯 KPSC Materials 🎯 K
टेलीग्राम चैनल का लोगो kpscmaterials — 🎯 KPSC Materials 🎯
चैनल का पता: @kpscmaterials
श्रेणियाँ: शिक्षा
भाषा: हिंदी
ग्राहकों: 94
चैनल से विवरण

ನಮ್ಮ ಚಾನಲ್ ನಲ್ಲಿ KPSC ಗೆ ಸಂಭಂದ ಪಟ್ಟ MINI NOTE ಲಭ್ಯವಿರುತ್ತದೆ
🎯 KPSC Materials 🎯

Ratings & Reviews

3.50

2 reviews

Reviews can be left only by registered users. All reviews are moderated by admins.

5 stars

1

4 stars

0

3 stars

0

2 stars

1

1 stars

0


नवीनतम संदेश 9

2021-09-16 15:45:07 "ಮಾಹಿತಿ ವೇದಿಕೆ KGR"YouTube channel ನ ಇವತ್ತಿನ ವಿಶೇಷ ತರಗತಿ

ವಿಷಯ :- ಭೂಗೋಳಶಾಸ್ತ್ರಭೂಮಿಯ ಸ್ವರೂಪಗಳು.
( PSI, PC,SDA, FDA )



4.2K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 12:45
ओपन / कमेंट
2021-09-16 15:28:00
“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಗೆ
ಸ್ಪೇನ್ ಪ್ರಶಸ್ತಿ

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಕನ್ನಡ ಚಿತ್ರ ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ.

ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಉಡುಪಿಯ ಬಾಲನಟ ದೃಶಾ ಕೊಡಗು ಅವರಿಗೆ ಶ್ರೇಷ್ಠ ಬಾಲನಟ ಪ್ರಶಸ್ತಿ ದೊರಕಿದೆ.

ಮೊದಲು ರೋಮ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಟ ಚಿತ್ರವೆಂದು ವಿಮರ್ಶಕರ ಪ್ರಶಸ್ತಿಗೆ ಭಾಜನವಾಗಿದ್ದರೆ ಕಳೆದ ತಿಂಗಳು ಜರ್ಮನಿಯ ಸ್ಟುಟ್ ಗಾರ್ಟ್ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಗಳಿಸಿತ್ತು. ಇದೀಗ ಪ್ರಶಸ್ತಿ ಪಡೆಯುವ ಸರದಿ ಚಿತ್ರದ ಮುಖ್ಯ ಪಾತ್ರಧಾರಿ ನಟನದ್ದಾಗಿದೆ.

ಈ ಮೂಲಕ ಭಾಗವಹಿಸಿದ ನಾಲ್ಕು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರರಲ್ಲಿ ಪ್ರಶಸ್ತಿ ಪಡೆದ ಹೆಗ್ಗಳಿಕೆ ಈ ಚಿತ್ರದ್ದಾಗಿದೆ.

ಗಿರೀಶ್ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಎಸ್.ವಿ ಶಿವ ಕುಮಾರ್ ಅವರು ತಮ್ಮ ಸಂಗಮ ಫಿಲಂಸ್ ಲಾಂಚನದಲ್ಲಿ ತಯಾರಿಸಿದ್ದಾರೆ

ಇದು ಕಾಸರವಳ್ಳಿಯವರ 15ನೇ ಕಥಾ ಚಿತ್ರ. ಹಾಗೆಯೇ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸುತ್ತಾ ಬಂದಿರುವ ನಿರ್ಮಾಪಕ ಎಸ್.ವಿ ಶಿವಕುಮಾರರ 3ನೇ ಕಥಾ ಚಿತ್ರವೂ ಇದಾಗಿದೆ.
4.2K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 12:28
ओपन / कमेंट
2021-09-16 15:20:05
ಅಮೆರಿಕ, ಬ್ರಿಟನ್‌, ಆಸ್ಟ್ರೇಲಿಯಾ ನಡುವೆ ‘ಔಕಸ್‌ ಮೈತ್ರಿ ಸ್ಥಾಪನೆ

ಹಿಂದೂ ಮಹಾಸಾಗರ– ಪೆಸಿಫಿಕ್‌ ಪ್ರದೇಶದಲ್ಲಿ ತಮ್ಮ ಹಿತಾಸಕ್ತಿ ಕಾಯ್ದುಕೊಳ್ಳಲು ಅಮೆರಿಕ, ಬ್ರಿಟನ್‌, ಆಸ್ಟ್ರೇಲಿಯಾಗಳು
‘ಔಕಸ್‌’(AUKUS) ಹಸರಿನಲ್ಲಿ ಹೊಸ ತ್ರಿಪಕ್ಷೀಯ ಭದ್ರತಾ ಮೈತ್ರಿಕೂಟವನ್ನು ಘೋಷಿಸಿವೆ.

ಹಿಂದೂ ಮಹಾಸಾಗರ– ಪೆಸಿಫಿಕ್‌ ಪ್ರದೇಶದಲ್ಲಿ ತಮ್ಮ ಪಾಲುದಾರಿಕೆಯ ರಕ್ಷಣೆ, ಪರಮಾಣು– ಚಾಲಿತ ಜಲಾಂತರ್ಗಾಮಿಗಳ ಅಭಿವೃದ್ಧಿಗೆ ಆಸ್ಟ್ರೇಲಿಯಾಗೆ ನೆರವು ನೀಡುವುದೂ ಸೇರಿದಂತೆ ಹೆಚ್ಚಿನ ರಕ್ಷಣಾ ಸಾಮರ್ಥ್ಯಗಳನ್ನು ಹಂಚಿಕೊಳ್ಳುವ ಅವಕಾಶಗಳನ್ನು ಈ ಮೈತ್ರಿ ಕಲ್ಪಿಸುತ್ತದೆ. ಆಯಕಟ್ಟಿನ ಪ್ರದೇಶದ ಮೇಲೆ ಚೀನಾದ ಪ್ರಭಾವ ಹೆಚ್ಚುತ್ತಿರುವ ಸಂದರ್ಭದಲ್ಲಿ ಈ ಮೂರು ದೇಶಗಳು ಹೊಸ ಮೈತ್ರಿ ಮಾಡಿಕೊಂಡಿವೆ.

ಮೂರು ದೇಶಗಳು ಜಂಟಿಯಾಗಿ ಬುಧವಾರ ಈ ಮೈತ್ರಿಯನ್ನು ಘೋಷಿಸಿದ್ದು, ಇದನ್ನು ‘ಮೈಲಿಗಲ್ಲು’ ಎಂದು ಕರೆದುಕೊಂಡಿವೆ

ಈ ನೂತನ ಮೈತ್ರಿಯ ಅಡಿಯಲ್ಲಿ ಮೂರು ರಾಷ್ಟ್ರಗಳು ತಂತ್ರಜ್ಞಾನ, ಭದ್ರತೆ ಮತ್ತು ರಕ್ಷಣಾ ಸಂಬಂಧಿತ ವಿಜ್ಞಾನ, ತಂತ್ರಜ್ಞಾನ, ಕೈಗಾರಿಕಾ ನೆಲೆಗಳು ಮತ್ತು ಪೂರೈಕೆ ಸರಪಳಿಗಳ ಕುರಿತು ಪರಸ್ಪರ ಸಹಕಾರ ನೀಡಲಿವೆ.

ಹೊಸ ಮೈತ್ರಿ ಘೋಷಣಾ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌, ಆಸ್ಟ್ರೇಲಿಯಾ ಪ್ರಧಾನ ಸ್ಕಾಟ್‌ ಮಾರಿಸನ್‌ ಪಾಲ್ಗೊಂಡಿದ್ದರು
4.0K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 12:20
ओपन / कमेंट
2021-09-16 07:17:03
ದಿನಾಂಕ 15- 09-2021 ವಿಶೇಷ ತರಗತಿ
( PSI,SDA, FDA, PC )

ವಿಷಯ :- ಸಂವಿಧಾನದ ಐತಿಹಾಸಿಕ ಹಿನ್ನೆಲೆ ಭಾಗ 2,ರಾಣಿಯ ಆಳ್ವಿಕೆ




SUBSCRIBE ಆಗಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://youtube.com/channel/UCGiq60xR79si2FDrv_J32KA
4.7K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 04:17
ओपन / कमेंट
2021-09-16 02:47:48
ದಿನಾಂಕ :-16-09-2021
ಪ್ರಚಲಿತ ಪೇಪರ್ ಕಟ್ಟಿಂಗ್ಸ್
=================
> ವಿಶ್ವವಾಣಿ
> ಪ್ರಜಾವಾಣಿ
> ಕನ್ನಡ ಪ್ರಭ
> ಹೊಸ ದಿಗಂತ
> ವಾರ್ತಾ ಭಾರತಿ
> ವಿಜಯವಾಣಿ
> ಸಂಯುಕ್ತ ಕರ್ನಾಟಕ

5.4K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 23:47
ओपन / कमेंट
2021-09-16 02:05:40
"ಕರುನಾಳು ಬಾ ಬೆಳಕೆ"
ಡಾ.ಗುರುರಾಜ್ ಕರ್ಜಗಿ ಸರ್ ಅವರ ಸ್ಪೂರ್ತಿದಾಯಕ ಮಾತುಗಳು
4.8K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 23:05
ओपन / कमेंट
2021-09-16 02:02:15
4.6K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 23:02
ओपन / कमेंट
2021-09-15 20:53:36
ಉಪಯುಕ್ತವಾದ ಕ್ಲಾಸಸ್
ತಪ್ಪದೆ ನೋಡಿ ಮತ್ತು ನೋಟ್ಸ್ ಮಾಡಿಕೊಳ್ಳಿ.

ಭೂಗೋಳಶಾಸ್ತ್ರದ ಹವಾಮಾನ ಮತ್ತು ವಾಯುಗುಣ




ಭೂಗೋಳಶಾಸ್ತ್ರದ MCQS




ಸಂವಿಧಾನದ ಐತಿಹಾಸಿಕ ಹಿನ್ನೆಲೆ ಭಾಗ 2,ರಾಣಿಯ ಆಳ್ವಿಕೆ




SUBSCRIBE ಆಗಲು ಮರೆಯದಿರಿ
https://youtube.com/channel/UCGiq60xR79si2FDrv_J32KA
537 views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 17:53
ओपन / कमेंट
2021-09-15 20:01:17
ಆಗಸ್ಟ್ 2021ಐಸಿಸಿ ಆಟಗಾರರು

-ಇಂಗ್ಲೆಂಡ್ ಟೆಸ್ಟ್ ನಾಯಕ
ಜೋ ರೂಟ್

- ಐರ್ಲೆಂಡ್‌
ಐಮೆರ್ ರಿಚರ್ಡ್ಸನ್
1.2K views"ಮಾಹಿತಿ ವೇದಿಕೆ"- ಗೋವಿಂದ ರೆಡ್ಡಿ, 17:01
ओपन / कमेंट