Get Mystery Box with random crypto!

ದೆಹಲಿಯ ಹುಮಾಯೂನನ ಗೋರಿ 1570 ರಲ್ಲಿ ಇದು ನಿರ್ಮಾಣವಾಗಿದೆ. ಮೊಘಲ | Karnataka state police.

ದೆಹಲಿಯ ಹುಮಾಯೂನನ ಗೋರಿ

1570 ರಲ್ಲಿ ಇದು ನಿರ್ಮಾಣವಾಗಿದೆ.

ಮೊಘಲರ ವಾಸ್ತುಶಿಲ್ಪ ಶೈಲಿಯಲ್ಲಿ ಮಿರ್ಜಾ ಗಿಹಾತ್ ಎಂಬ ವಾಸ್ತುಶಿಲ್ಪಿ ನಿರ್ಮಿಸಿದ.

ಹಾಜಿ ಬೇಗಂ ಈ ಗೋರಿಯನ್ನು ಕಟ್ಟಿದಳು.

ಯುನೆಸ್ಕೋ ಪಟ್ಟಿಗೆ 1993 ರಲ್ಲಿ ಸೇರ್ಪಡೆ.

ಕಪ್ಪು ಮತ್ತು ಹಳದಿ ಕಲ್ಲಿನಿಂದ ವಿಶೇಷ ಕೆತ್ತನೆ ಮಾಡಲಾಗಿದೆ.