Get Mystery Box with random crypto!

ಮತ್ತೊಂದು Free Coaching: 'ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ | Karnataka state police.


ಮತ್ತೊಂದು Free Coaching:

'ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ' ಯೋಜನೆಯ ಅಡಿಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ತರಬೇತಿ ನೀಡಲು ಕೋಚಿಂಗ್ ಸೆಂಟರ್‌ಗಳನ್ನು ಆಯ್ಕೆ ಮಾಡಲು ಇದೀಗ ಸಮಿತಿಗಳನ್ನು ರಚಿಸಲಾಗಿದೆ.!!

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ' ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಯೋಜನೆ'ಯಡಿಯಲ್ಲಿ ಕರ್ನಾಟಕದ ಯುವಕ ಯುವತಿಯರಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು.!!

KAS / IAS
/CDS / RRB / IBPS / SSC / Group-B & C /PSI / Police / Teacher ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡುವ ಯೋಜನೆ ಇದು.!!