Get Mystery Box with random crypto!

★ JOB.!! NEWS: ★ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮ | Karnataka state police.


★ JOB.!! NEWS: ★


ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ( KVAFSU ) ಬೀದರ್ :

Professor, Assistant & Associate Professor ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸಲು ಅವಧಿ:
25-01-2023 ರಿಂದ 24-02-2023ರ ವರೆಗೆ.

ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, ಅರ್ಜಿ ದಿನಾಂಕ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ‌ನೋಡಿ.!!

ವೆಬ್ ಸೈಟ್ ಲಿಂಕ್:

www.kvafsu.edu.in