Get Mystery Box with random crypto!

ಭಾರತಕ್ಕೆ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಕಿರೀಟ; ಐತಿಹಾಸಿಕ ಸಾ | Karnataka state police.

ಭಾರತಕ್ಕೆ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಕಿರೀಟ; ಐತಿಹಾಸಿಕ ಸಾಧನೆ

19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 7 ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಇದೇ ಮೊದಲ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಎತ್ತಿ ಹಿಡಿದಿದೆ