Get Mystery Box with random crypto!

Karnataka state police.

टेलीग्राम चैनल का लोगो kspcc — Karnataka state police. K
टेलीग्राम चैनल का लोगो kspcc — Karnataka state police.
चैनल का पता: @kspcc
श्रेणियाँ: राजनीति
भाषा: हिंदी
ग्राहकों: 18.28K
चैनल से विवरण

. ಕರ್ನಾಟಕ ರಾಜ್ಯ ಪೋಲಿಸ್ ನೇಮಕಾತಿ ಮತ್ತು ಮಾಹಿತಿ ಗೆ ಸಹಕಾರಿಯಾದ ಚಾನೆಲ್. 2020-21

Ratings & Reviews

2.67

3 reviews

Reviews can be left only by registered users. All reviews are moderated by admins.

5 stars

0

4 stars

1

3 stars

0

2 stars

2

1 stars

0


नवीनतम संदेश 16

2022-10-08 19:25:53 5_6199228380546598703.pdf
1.6K viewsShalini.Sharanu, 16:25
ओपन / कमेंट
2022-10-08 19:25:50
★ JOB.!! NEWS: ★


ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ:

ಗಣತಿದಾರರು ಕಂ. ಡಾಟಾ ಎಂಟ್ರಿ ಆಪರೇಟರ್ 13 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.!!

ವಿದ್ಯಾರ್ಹತೆ: PUC

ಅರ್ಜಿ ಸಲ್ಲಿಸುವ ಅವಧಿ: 07-10-2022 ರಿಂದ 5-11-2022 ರ ವರೆಗೆ

ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, Syllabus, ಅರ್ಜಿ ದಿನಾಂಕ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ‌ನೋಡಿ.!!

ಅರ್ಜಿ ಸಲ್ಲಿಸಲು ಲಿಂಕ್:

https://www.kpscrecruitment.in/RPS/Home.aspx
1.7K viewsShalini.Sharanu, 16:25
ओपन / कमेंट
2022-10-07 15:24:04
ರಾಜ್ಯ ನೌಕರರ DA ಹೆಚ್ಚಳ:


ರಾಜ್ಯ ಸರ್ಕಾರಿ ನೌಕರರ
ತುಟ್ಟಿಭತ್ಯೆ (Dearness Allowance )
3.75% (27.25% ದಿಂದ 31% ಗೆ) ಹೆಚ್ಚಳ.!
ಜುಲೈ-1ರಿಂದಲೇ ಪೂರ್ವಾನ್ವಯ.!!
2.4K viewsShalini.Sharanu, 12:24
ओपन / कमेंट
2022-10-07 15:23:54 5_6197014054322571394.pdf
2.4K viewsShalini.Sharanu, 12:23
ओपन / कमेंट
2022-10-07 05:07:45 KPSC_ಇನ್ನು_Online_Exam_ನಡೆಸತ್ತೆ_!!.pdf
2.0K viewsShalini.Sharanu, 02:07
ओपन / कमेंट
2022-10-05 06:52:03
2.2K viewsShivakumar hirale, 03:52
ओपन / कमेंट
2022-10-05 06:48:03
98.000 ಭಾರತೀಯ ಅಂಚೆ ಇಲಾಖೆ ಹುದ್ದೆಗಳು 2022 .
Indian Postal Department recruitment 2022|| ಭಾರತೀಯ ಅಂಚೆ ಇಲಾಖೆಯಲ್ಲಿ 98,000 ಹುದ್ದೆಗಳನ್ನು ಭರ್ತಿ ಗೆ ಅರ್ಜಿ ಆಹ್ವಾನ
Download Notification
https://bit.ly/3C87DN2
ವಿದ್ಯಾರ್ಹತೆ:- 10th / 12th
ವಯೋಮಿತಿ: 18 ರಿಂದ 32 ವರ್ಷ
ಉದ್ಯೋಗ ಸ್ಥಳ, ಬೇಕಾದ ದಾಖಲೆಗಳ ಹಾಗೂ  ಈ ಉದ್ಯೋಗದ ಬಗ್ಗೆ ಪೂರ್ಣ ಮಾಹಿತಿ ತಿಳಿಯಲು ಕೆಳಗೆ ಕೊಟ್ಟಿರುವ ಲಿಂಕ್ ಕ್ಲಿಕ್ ಮಾಡಿ
https://bit.ly/3C87DN2

ಅರ್ಜಿ ಸಲ್ಲಿಸುವ ಮುನ್ನ ಒಮ್ಮೆ ಚೆಕ್ ಮಾಡಿಕೊಳ್ಳಿ.! ಹುದ್ದೆಗಳಿಗೆ ಅರ್ಜಿ ಸಲ್ಲಿಸಲುವ ಮುನ್ನ ನಿಮ್ಮ ವಯಸ್ಸಿನ ಲೆಕ್ಕ ನೀವು ಕಂಡುಹಿಡಿಯಬೇಕೆ ?
Education purpose
ಲಿಂಕ್
https://bit.ly/3mfm6za
ನೀವು ಹುಟ್ಟಿ ಇಂದಿಗೆಎಷ್ಟು ದಿನ
ಎಷ್ಟು ಗಂಟೆ
ಎಷ್ಟು ನಿಮಿಷ
ಎಷ್ಟು ಸೆಕೆಂಡ್ ಗಳಾಗಿದೆ ಎಂಬುದನ್ನು ತಿಳಿಯಲು
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ| ಚೆಕ್ ಮಾಡಿಕೊಳ್ಳಿ
https://bit.ly/3mfm6z
2.3K viewsShalini.Sharanu, 03:48
ओपन / कमेंट
2022-10-05 06:46:32 ವಿಜಯ ದಶಮಿ - ಆಯುಧ ಪೂಜೆ - ದಸರಾ.....

ದುಷ್ಟ ಶಕ್ತಿಗಳ ವಿರುದ್ಧ ವಿಜಯದ ಸಂಕೇತ......

ರಾಜಪ್ರಭುತ್ವ ವ್ಯವಸ್ಥೆಯಲ್ಲಿನ ಒಳ್ಳೆಯ ಮತ್ತು ಕೆಟ್ಟ ನಡವಳಿಕೆಗಳ ಅರ್ಥ ಮತ್ತು ಪ್ರಜಾಪ್ರಭುತ್ವದಲ್ಲಿ ಅದೇ ಮೌಲ್ಯಗಳ ಅರ್ಥ ಒಂದಷ್ಟು ಪರಿವರ್ತನೆ ಹೊಂದಿದೆ.

ರಾಜನೇ ಪ್ರತ್ಯಕ್ಷ ದೇವರು ಎಂಬ ಪರಿಕಲ್ಪನೆಯ ಸ್ಥಿತಿಯಲ್ಲಿ ರಾಜ ನಿಷ್ಠೆಯೇ ಒಳ್ಳೆಯತನದ ಸಂಕೇತ. ಅದಕ್ಕೆ ವಿರುದ್ಧದ ಎಲ್ಲವೂ ದ್ರೋಹ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಇಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದರ ಗೆರೆಯೇ ಮಾಯವಾಗಿದೆ.

ಹಣ ಅಧಿಕಾರ ಆಸ್ತಿ ಪೌರುಷಗಳೇ ಒಳ್ಳೆಯ ಗುಣಗಳು ಮತ್ತು ಬಡತನವೇ ಶಾಪ ಎಂಬಲ್ಲಿಗೆ ಈಗ ಬಂದು ನಿಂತಿದೆ.

ಒಳಗಿನ ಮತ್ತು ಹೊರಗಿನ ದುಷ್ಟ ಶಕ್ತಿಗಳ ವಿರುದ್ಧ ಜಯಿಸುವುದು ಹೇಗೆ ?

ಅರಿಷಡ್ವರ್ಗಗಳಾದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಗಳನ್ನು ಗೆಲ್ಲುವುದಕ್ಕಿಂತ ನಿಯಂತ್ರಣ ಸಾಧಿಸುವುದು ಬಹಳ ಮುಖ್ಯ. ಜೊತೆಗೆ ಅದೇ ಅರಿಷಡ್ವರ್ಗಗಳನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಂಡು ಜೀವನೋತ್ಸಾಹ ಹೆಚ್ಚಿಸಿಕೊಳ್ಳುವ ಅವಕಾಶ ಆಧುನಿಕ ಕಾಲದಲ್ಲಿ ಇದೆ. ಆದರೆ ಅದಕ್ಕಾಗಿ ಸಾಕಷ್ಟು ಸಾಧನೆ ಮಾಡಬೇಕಾಗುತ್ತದೆ. ವೈಯಕ್ತಿಕ ಜ್ಞಾನದ ಮಟ್ಟವನ್ನು ವೃದ್ಧಿಸಿಕೊಳ್ಳಬೇಕಾಗುತ್ತದೆ.

ಹಾಗೆಯೇ ಆಯುಧ ಪೂಜೆ. ರಾಜಪ್ರಭುತ್ವದಲ್ಲಿ ಕತ್ತಿ ಗುರಾಣಿ ಬಂದೂಕು ಸಿಡಿಮದ್ದು ಬಾಂಬುಗಳೇ ನಿಜವಾದ ಆಯುಧಗಳು. ಆದರೆ ಪ್ರಜಾಪ್ರಭುತ್ವದಲ್ಲಿ ಮಾನವೀಯತೆಯೇ ಆಯುಧಗಳು ಎಂಬ ಅರಿವು ಮೂಡಬೇಕಿದೆ.

ವಾಹನಗಳೆಂಬ ನಿರ್ಜೀವ ವಸ್ತುಗಳಿಗೆ ಬೇಕಿರುವುದು ಪೂಜೆಯಲ್ಲ. ಅವುಗಳ ಸುಸ್ಥಿತಿ ಮತ್ತು ನಮ್ಮ ಜವಾಬ್ದಾರಿ ಬಹಳ ಮುಖ್ಯ. ಇಂದು ಅಪಘಾತಗಳು ಬದುಕಿನ ಭಾಗವಾಗಿ ಸಹಜವಾಗುತ್ತಿರುವಾಗ ವಾಹನಗಳ ಚಾಲನೆಯ ಕೌಶಲ್ಯ ಮತ್ತು ನಿಯಂತ್ರಣ ಮುಖ್ಯವೇ ಹೊರತು ನಿಂಬೆಹಣ್ಣು ಇಡುವುದಲ್ಲ.

ಜಂಬೂ ಸವಾರಿ, ಜಾನಪದ ಕಲೆಗಳ ಪ್ರದರ್ಶನ, ರಾಜ ದರ್ಬಾರ್, ಮೆರವಣಿಗೆ ಎಲ್ಲವೂ ಸಾಂಪ್ರದಾಯಿಕ ಸಾಂಸ್ಕೃತಿಕ ಉತ್ಸವಗಳು ಮತ್ತು ಮೇಲ್ನೋಟದ ಆಕರ್ಷಣೆ ಮಾತ್ರ. ನಿಜವಾದ ದಸರಾ ನಮ್ಮೊಳಗೆ ನಮ್ಮೊಂದಿಗೆ ಸಾಧಿಸಬೇಕಾಗಿರುವ ಕೆಟ್ಟ ನಡವಳಿಕೆಗಳ ಮೇಲಿನ ವಿಜಯೋತ್ಸವ. ಹಾಗೆ ಮಾಡಿದಲ್ಲಿ ಅದು ಸಾಮೂಹಿಕವಾಗಿ ಪ್ರಭಾವ ಬೀರಿ ಸಾಮಾಜಿಕವಾಗಿ ಸಹ ಪರಿಣಾಮ ಮತ್ತು ಫಲಿತಾಂಶಗಳನ್ನು ನೀಡುತ್ತದೆ. ಭ್ರಷ್ಟಾಚಾರ ಜಾತಿ ಪದ್ದತಿ ಮೋಸ ವಂಚನೆ ಕಲಬೆರಕೆ ಮುಂತಾದ ರಾಕ್ಷಸ ಗುಣಗಳು ಕಡಿಮೆಯಾಗಿ ಈ ಉತ್ಸವಗಳ ಮಹತ್ವ ಹೆಚ್ಚಾಗುತ್ತದೆ.

ಅದನ್ನು ಹೊರತುಪಡಿಸಿ ಯಾವುದೇ ಹಬ್ಬಗಳ ಅದ್ದೂರಿತನ ಕೇವಲ ತೋರಿಕೆಯ ಅತ್ಯಂತ ಕೃತಕ ಆಚರಣೆ ಅಥವಾ ಪ್ರದರ್ಶನವಾಗುತ್ತದೆ. ಅದು ಎಷ್ಟೇ ಶತಮಾನಗಳಿಂದ ನಡೆದು ಬರುತ್ತಿದ್ದರೂ ಪ್ರಯೋಜನವಿಲ್ಲ.

ಇಡೀ ಮಾಧ್ಯಮ ಲೋಕ ದಸರಾ ಹಬ್ಬದ ಬಾಹ್ಯ ಆಚರಣೆಗಳನ್ನೇ ಗುರಿಯಾಗಿಸಿ ಚರ್ಚೆ ಸಂವಾದ ಪ್ರಸಾರ ಮಾಡುತ್ತವೆ. ಒಳನೋಟಗಳನ್ನು ಮಂಥನ ಮಾಡಿ ದುಷ್ಟ ಶಕ್ತಿಗಳ ಕನಿಷ್ಠ ಪರಿವರ್ತನೆಗೆ ಸ್ವಲ್ಪವೂ ಪ್ರಯತ್ನಿಸುವುದಿಲ್ಲ. ಅದೇ ಆಧುನಿಕ ಕಾಲದ ದುರಂತ.

ಕಣ್ಣಿಗೆ ಕಾಣುವುದನ್ನು ಹೃದಯಕ್ಕೆ ಮುಟ್ಟಿಸುವ ಕೆಲಸವಾಗಬೇಕಿದೆ. ದೃಶ್ಯ ವೈಭವಕ್ಕಿಂತ ಆತ್ಮ ಜ್ಞಾನ ಮುಖ್ಯ ಎಂಬ ಅರಿವು ಮೂಡಬೇಕಿದೆ. ಆಗ ಮಾತ್ರ ವಿಜಯ ದಶಮಿ, ಆಯುಧ ಪೂಜೆ, ಏಕಾದಶಿಗಳಿಗೆ ಒಂದು ಅರ್ಥ ಬರುತ್ತದೆ.

ಆತ್ಮಾವಲೋಕನವೇ ಮಹಾ ದಸರಾ ಮತ್ತು ಬದುಕಿನ ತೃಪ್ತಿಯೇ ನಿತ್ಯ ಹಬ್ಬ....

ಎಲ್ಲರಿಗೂ ಆಯುಧ ಪೂಜೆ - ವಿಜಯ ದಶಮಿ ಮತ್ತು ದಸರಾ ಹಬ್ಬದ ಶುಭಾಶಯಗಳು.
2.2K viewsShalini.Sharanu, 03:46
ओपन / कमेंट
2022-10-04 07:45:26
1.9K viewsShalini.Sharanu, 04:45
ओपन / कमेंट
2022-10-04 07:45:17
2.0K viewsShalini.Sharanu, 04:45
ओपन / कमेंट